ಪೊತ್ತಲೂರು ಶ್ರೀ.ವೀರಬ್ರಹ್ಮೇಂದ್ರಸ್ವಾಮಿ
ಪೊತ್ತಲೂರು ಶ್ರೀ.ವೀರಬ್ರಹ್ಮೇಂದ್ರಸ್ವಾಮಿ ಪೊತ್ತಲೂರು ಶ್ರೀ.ವೀರಬ್ರಹ್ಮೇಂದ್ರಸ್ವಾಮಿ, ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಹದಿನೇಳನೇ ಶತಮಾನದಲ್ಲಿ ಜೀವಿತವಾಗಿದ್ದವರು ಮತ್ತು ಪರಿಪೂರ್ಣಾಚಾರ್ಯ ಮತ್ತು ಪ್ರಕೃತಾಂಬ ದಂಪತಿಗಳಿಗೆ ಜನಿಸಿದವರು. ಸರಸ್ವತಿ ನದಿ ಹರಿಯುವ ಬ್ರಹ್ಮಂಡಪುರಂ ಗ್ರಾಮದಲ್ಲಿ ಹುಟ್ಟಿ, ವಾರಣಾಸಿಯ ಅತ್ರಿ ಮಹಾಮುನಿಯ ಆಶ್ರಮದಲ್ಲಿ ಬೆಳೆದರು. ಇದಾದ ನಂ…